ಕೋಣಂದೂರು: ಇಲ್ಲಿನ ರಾಷ್ಟ್ರೀಯ ಸ್ವತಂತ್ರ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 97.29ರಷ್ಟು ಫಲಿತಾಂಶ ಲಭಿಸಿದೆ.

ಎಚ್.ಎಸ್.ಅಮಿತ್ ಶಾಸ್ತ್ರಿ (ಶೇ 95.33), ಎ.ಪಿ. ಕುಶಾಲ್ (ಶೇ 95), ಎಚ್.ಎಂ.ವಿನಯ್ (ಶೇ 94.5), ಎಚ್.ಯು. ಅನನ್ಯ (ಶೇ92), ಪಿ.ಎಸ್.ಬಿಂದು (ಶೇ 91.67) ಹೆಚ್ಚು ಅಂಕ ಪಡೆದಿದ್ದಾರೆ.

74 ವಿದ್ಯಾರ್ಥಿಗಳ ಪೈಕಿ 22 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 46 ವಿದ್ಯಾರ್ಥಿಗಳು ಪ್ರಥಮ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿದ್ಯಾರ್ಥಿಗಳು, ಅಧ್ಯಾಪಕರನ್ನು ಆಡಳಿತ ಮಂಡಳಿ ಅಭಿನಂದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.