ಸಿಗಂದೂರು ರಸ್ತೆಯಲ್ಲಿ ಹೆಬ್ಬಾವು: ಆತಂಕ

ತುಮರಿ: ತಾಲ್ಲೂಕಿನ ಸಿಗಂದೂರು ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಬುಧವಾರ ತಡರಾತ್ರಿ ಹೆಬ್ಬಾವು ಕಾಣಿಸಿಕೊಂಡು ವಾಹನ ಸವಾರರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು.

ರಾತ್ರಿ 8 ಗಂಟೆ ಸಮಯದಲ್ಲಿ ಶರಾವತಿ ಕಣಿವೆಯ ಸಿಂಗಳೀಕ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಸಿಗಂದೂರು ರಸ್ತೆ ಮದ್ಯೆ ಸುಮಾರು 6 ರಿಂದ 8 ಅಡಿ ಉದ್ದದ ಹೆಬ್ಬಾವು ರಸ್ತೆ ದಾಟುತ್ತ ಹಳ್ಳದ ಸಾಲಿನ ಪೊದೆಗಳ ಕಡೆಗೆ ಸಾಗಿದೆ. ರಸ್ತೆಯಲ್ಲಿನ ಹೋಗುತ್ತಿದ್ದ ಬೈಕ್ ಹಾಗೂ ವಾಹನ ಸವಾರರು ಹಾವು ಸುರಕ್ಷಿತವಾಗಿ ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ.

ಹೆಬ್ಬಾವು ಸಾಗುತ್ತಿರುವ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಆತಂಕದಲ್ಲಿ ಸ್ಥಳಿಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾವುದೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.