ಶುಕ್ರವಾರ, ಅಕ್ಟೋಬರ್ 22, 2021
29 °C

ಮಳೆ: ಮನೆ ಗೋಡೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಬುಕ್ಲಾಪುರ ಗ್ರಾಮದ ಮಾನಿ ಮೋಹನ್ ಮಡಿವಾಳ ಅವರ ಮನೆ ಗೋಡೆ ಕುಸಿದಿದೆ.

ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಕೃಷ್ಣಕುಮಾರ್, ಪಿಡಿಒ ಮಂಜುನಾಥ್ ಭೇಟಿ ನೀಡಿ ಹಾನಿಗೊಳಗಾದ ಮನೆ ಪರಿಶೀಲಿಸಿದರು.

ತಾಲ್ಲೂಕಿನ ಕೋಣಂದೂರು, ಆಗುಂಬೆ, ಮಂಡಗದ್ದೆ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.