ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಿಪ್ಪನ್‌ಪೇಟೆ: ಧಾರಾಕಾರ ಮಳೆ

Published 14 ಮೇ 2024, 15:44 IST
Last Updated 14 ಮೇ 2024, 15:44 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಮಂಗಳವಾರ ಮಟ ಮಟ ಮಧ್ಯಾಹ್ನ ಪಟ್ಟಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ದಿಢೀರ್ ಗುಡುಗು ಸಹಿತ ಭಾರಿ ಮಳೆ ಸುರಿಯಿತು.

ಒಂದು ತಿಂಗಳಿಂದ ಬಿಸಿಲ ತಾಪದಿಂದ ಬೆಂದು ಬಸವಳಿದ ಜನ ಮತ್ತು ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿತು.

ಹೈನುಗಾರಿಕೆ, ಕೃಷಿ ಬಳಕೆಗೆ ಕೊಳವೆಬಾವಿ ಹಾಗೂ ಕುಡಿಯುವ ನೀರಿಲ್ಲದೆ ಪರಿತಪಿಸುತ್ತಿದ್ದ ಜನ ಹರ್ಷಿತರಾಗಿದ್ದಾರೆ. ಇಳೆಯನ್ನು ತಂಪಾಗಿಸಿದ ಮಳೆಯಿಂದ ರೈತ ಪುಳಕಿತಗೊಂಡಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT