ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ

Last Updated 17 ಡಿಸೆಂಬರ್ 2020, 3:16 IST
ಅಕ್ಷರ ಗಾತ್ರ

ಕುಂಸಿ: ಸಮೀಪದ ಗ್ರಾಮವೊಂದರಲ್ಲಿ ಮಂಗಳವಾರ ಸೊಸೆಯ ಮೇಲೆ ಮಾವನೇ ಅತ್ಯಾಚಾರ ಎಸಗಿದ್ದು, ಆರೋಪಿ ರಂಗಪ್ಪ (65) ಎಂಬುವವರನ್ನು ಬಂಧಿಸಲಾಗಿದೆ.

ಪತಿ ಜಮೀನಿಗೆ ಕೆಲಸಕ್ಕೆ ಹೋಗಿದ್ದಾಗ ಮಾವ ಹಿತ್ತಲ ಬಾಗಿಲಿನಿಂದ ಒಳಗೆ ಬಂದು ಅತ್ಯಾಚಾರ ಎಸಗಿದ್ದಾರೆ ಎಂದು ಸೊಸೆ ದೂರು ನೀಡಿದ್ದಾರೆ.

ಸಂತ್ರಸ್ತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ತವರು ಮನೆಗೆ ಕಳುಹಿಸಲಾಗಿದೆ
ಎಂದು ಪ್ರಕರಣ ದಾಖಲಿಸಿಕೊಂಡಿರುವ ಕುಂಸಿ ಪೊಲೀಸರು
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT