ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಹಳ್ಳಿ: ವಿಜೃಂಭಣೆಯ ಪ್ರತಿಷ್ಠಾ ವರ್ಧಂತ್ಯೋತ್ಸವ

Published 12 ಮೇ 2024, 16:13 IST
Last Updated 12 ಮೇ 2024, 16:13 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಸಮೀಪದ ನಾಗರಹಳ್ಳಿಯ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ನಾಗೇಂದ್ರಸ್ವಾಮಿಯ 13ನೇ ವರ್ಷದ ಪ್ರತಿಷ್ಠಾಪನಾ ವರ್ಧಂತ್ಯೋತ್ಸವ ಹಾಗೂ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.

ಬೆಳಿಗ್ಗೆ ನಾಗೇಂದ್ರಸ್ವಾಮಿಗೆ ಮೂಲಮಂತ್ರ ಹೋಮ, ಪಂಚವಿಂಶತಿ ಕಲಶಾಭಿಷೇಕ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣ ಭಟ್ ಮತ್ತು ಪುರೋಹಿತರ ತಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟವು.

ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಹಾಗೂ ನಿರ್ದೇಶಕ ಮಂಡಳಿಯವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT