ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಆಶಯದಂತೆ ಸಮಾನತೆಯಿಂದ ಬದುಕಿ: ಶಾಸಕ ಬಿ.ಕೆ.ಸಂಗಮೇಶ್ವರ್

Published 26 ಜನವರಿ 2024, 15:43 IST
Last Updated 26 ಜನವರಿ 2024, 15:43 IST
ಅಕ್ಷರ ಗಾತ್ರ

ಭದ್ರಾವತಿ: ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕು’ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. 

ನಗರದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ತಹಶೀಲ್ದಾರ್ ಕೆ.ಆರ್.ನಾಗರಾಜ್ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಬಿ.ಪಿ.ಸರ್ವ ಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಆಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಗ್ರೇಡ್‌–2 ತಹಶೀಲ್ದಾರ್‌ ರಂಗಮ್ಮ ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT