ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಗಣರಾಜ್ಯೋತ್ಸವ ಪರೇಡ್‌ಗೆ ರಿಪ್ಪನ್‌ಪೇಟೆ ವಿದ್ಯಾರ್ಥಿನಿಯರು ಆಯ್ಕೆ

Published 24 ಜನವರಿ 2024, 12:41 IST
Last Updated 24 ಜನವರಿ 2024, 12:41 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಡೊಳ್ಳು ಕುಣಿತ ಜಾನಪದ ಕಲಾತಂಡದಲ್ಲಿ ಪ್ರದರ್ಶನ ನೀಡಲು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಆಯ್ಕೆ ಯಾಗಿದ್ದಾರೆ.

ವಿದ್ಯಾ ಆರ್., ರಾಧಿಕಾ, ಲಾವಣ್ಯ ಹಾಗೂ ಕೋಟೆತಾರಿಗ ಅಂಕಿತ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ. ‌

ಟಾಕಪ್ಪ ಬಿ.ಕಣ್ಣೂರು ಮತ್ತು ಪುಷ್ಪಲತಾ ಅವರ ಮಾರ್ಗದರ್ಶನದಲ್ಲಿ ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್ ವತಿಯಿಂದ ದೆಹಲಿಗೆ ತೆರಳಿದ್ದಾರೆ.

ಲಾವಣ್ಯ
ಲಾವಣ್ಯ
ರಾಧಿಕಾ
ರಾಧಿಕಾ
ಅಂಕಿತ
ಅಂಕಿತ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT