
ಮಾತನ್ನು ಕೃತಿಯಲ್ಲಿ ತಂದವರು ಬಂಗಾರಪ್ಪ. ಪೊಲೀಸರೊಂದಿಗೆ ಊಟ ಹಂಚಿಕೊಳ್ಳುತ್ತಿದ್ದರು. ಪೊಲೀಸರ ಕೆಲಸದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ನೇರವಾಗಿ ಹೇಳುತ್ತಿದ್ದರು
-ಎಲ್.ರೇವಣಸಿದ್ದಯ್ಯ, ನಿವೃತ್ತ ಡಿಜಿಪಿಕಲಬುರ್ಗಿಯ ರಂಗಕಲಾವಿದ ಜೇವರ್ಗಿ ರಾಜಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು
ಸಾಹಿತಿ ಮೈಸೂರಿನ ಕಾಳೇಗೌಡ ನಾಗವಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು
ಬೆಂಗಳೂರಿನ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಪರವಾಗಿ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಲ್.ರೇವಣಸಿದ್ದಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು