ಪ್ಲಾಸ್ಟಿಕ್ ತ್ಯಾಜ್ಯ, ಕಸ, ಕಡ್ಡಿಗಳಿಂದ ತುಂಬಿ ತುಳುಕುತ್ತಿರುವ ಚರಂಡಿಗಳು
Published : 13 ಜುಲೈ 2025, 6:28 IST
Last Updated : 13 ಜುಲೈ 2025, 6:28 IST
ಫಾಲೋ ಮಾಡಿ
Comments
ರಿಪ್ಪನ್‌ಪೇಟೆಯ ಚೌಡೇಶ್ವರಿ ಬೀದಿಯ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದ್ದು ನಾಗರಿಕರು ಮೂಗು ಮುಚ್ಚಿಕೊಂಡು ನಡೆದಾಡುವಂತಾಗಿದೆ
ಪಟ್ಟಣದಲ್ಲಿ ಮತ್ತೊಮ್ಮೆ ಡೆಂಗಿಯು ಅಮಾಯಕ ಜೀವಗಳನ್ನು ಬಲಿ ಪಡೆಯುವ ಮುನ್ನ ಪರಿಸರ ಸ್ವಚ್ಛತೆ ಗ್ರಾಮ ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು