ರಿಪ್ಪನ್ಪೇಟೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏ. 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ಗಂಟೆವರೆಗೆ ಕರ್ನಾಟಕ ಪ್ರಾಂತ್ಯ ಹಿಂದೂ ರಾಷ್ಟ್ರ ಸೇನಾ ಭೂಪಾಳಂ ಆರ್ ಚಂದ್ರಶೇಖರಯ್ಯ ಸಭಾಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ರಕ್ತದಾನ ಮಾಡಲು ಇಚ್ಚೆಯುಳ್ಳವರು ಭಾಗವಹಿಸಬಹುದು. ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಪಿಎಸ್ಐ ರಾಜು ರೆಡ್ಡಿ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-42-205499795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.