ಶುಕ್ರವಾರ, ಡಿಸೆಂಬರ್ 3, 2021
26 °C

ದರೋಡೆ: ಹತ್ತು ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾಳಕೊಪ್ಪ: ಸಮೀಪದ ಯಳಗೆರೆ ಗ್ರಾಮದ ಮನೆಯೊಂದಕ್ಕೆ ನುಗ್ಗಿ ದರೋಡೆ ಮಾಡಿದ ಪ್ರಕರಣ ಸಂಬಂಧ 10 ಜನರನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ₹ 45 ಸಾವಿರ ಮೌಲ್ಯದ 10 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಕಾರು, ಒಂದು ಆಮ್ನಿ, ಒಂದು ಬೈಕ್ ಸೇರಿ ಒಟ್ಟು ₹ 5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಸ್‌ಪಿ ಲಕ್ಷ್ಮೀಪ್ರಸಾದ್, ಡಿವೈಎಸ್ಪಿ ಶಿವಾನಂದ ಮದರಕಂಡಿ ಮಾರ್ಗದರ್ಶನದಲ್ಲಿ ಸಿಪಿಐ ಗುರುರಾಜ್ ಮೈಲಾರ್, ಸಬ್ ಇನ್‌ಸ್ಪೆಕ್ಟರ್ ರಮೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು