ಮಂಗಳವಾರ, 23 ಡಿಸೆಂಬರ್ 2025
×
ADVERTISEMENT
ADVERTISEMENT

ಸುವರ್ಣ ಮಹೋತ್ಸವ ಸಂಭ್ರಮದ ಹೊಸ್ತಿಲಲ್ಲಿ ಸಾಗರ ಪದವಿಪೂರ್ವ ಕಾಲೇಜು

Published : 23 ಡಿಸೆಂಬರ್ 2025, 5:11 IST
Last Updated : 23 ಡಿಸೆಂಬರ್ 2025, 5:11 IST
ಫಾಲೋ ಮಾಡಿ
Comments
ಮಲೆನಾಡು ಪ್ರದೇಶದಲ್ಲಿ ಅತ್ಯುತ್ತಮ ಪದವಿಪೂರ್ವ ಕಾಲೇಜು ಎಂಬ ಹೆಗ್ಗಳಿಕೆಯನ್ನು ಸಾಗರದ ಸರ್ಕಾರಿ ಕಾಲೇಜು ಹೊಂದಿದೆ. ಯಾವ ಖಾಸಗಿ ಕಾಲೇಜಿಗೂ ಕಡಿಮೆ ಇಲ್ಲದಂತೆ ಇಲ್ಲಿ ಗುಣಮಟ್ಟದ ಶಿಕ್ಷಣ ದೊರಕುತ್ತಿದೆ. ಈ ಕಾಲೇಜಿನ ಸುವರ್ಣ ಮಹೋತ್ಸವ ಆಚರಣೆಯನ್ನು ಸಂಭ್ರಮದಿಂದ ನಡೆಸಲು ತೀರ್ಮಾನಿಸಲಾಗಿದೆ.
ಗೋಪಾಲಕೃಷ್ಣ ಬೇಳೂರು ಶಾಸಕರು
ನಮ್ಮ ಕಾಲೇಜು 50 ವರ್ಷಗಳ ಅವಧಿಯನ್ನು ದಾಟಿರುವ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಅರ್ಥಪೂರ್ಣವಾಗಿ ಸುವರ್ಣ ಮಹೋತ್ಸವವನ್ನು ಆಚರಿಸಲಾಗುತ್ತಿದೆ.
ಸತ್ಯನಾರಾಯಣ ಕೆ.ಸಿ. ಪ್ರಾಂಶುಪಾಲರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT