ಸಾಗರ: ನಗರ ಮಾರ್ಕೆಟ್ ರಸ್ತೆಯ ಅಂಬೇಡ್ಕರ್ (ನಿಂಬು) ಸರ್ಕಲ್ ಬಳಿ ಬುಧವಾರ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ.

ಒಂದು ಕಾರು ರಸ್ತೆ ವಿಭಜಕದಿಂದ ಯೂ ಟರ್ನ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಉಂಟಾಗಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಕೂಟಿ ಸವಾರರೊಬ್ಬರಿಗೆ ಸ್ವಲ್ಪ ಗಾಯಗಳಾಗಿವೆ.

‘ನಿಂಬು ಸರ್ಕಲ್ನಲ್ಲಿ ರಸ್ತೆಯ ಬದಿಯಲ್ಲೇ ಹಲವು ವ್ಯಾಪಾರಸ್ಥರಿಗೆ ಅವಕಾಶ ಮಾಡಿಕೊಟ್ಟಿರುವುದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಇಂತಹ ಅವಘಡಗಳಿಗೆ ಕಾರಣ’ ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-42-896519571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.