ಸಾಗರ: ಮನೆ ಕಟ್ಟಿಕೊಂಡು ವಾಸವಾಗಿರುವ ಅರಳಿಕೊಪ್ಪ ನಿವಾಸಿಗಳ ಮನೆಗಳ ಖಾತೆ ನಮೂದು ಮಾಡುವಂತೆ ಒತ್ತಾಯಿಸಿ ಸ್ಥಳೀಯರು ಈಚೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.

‘ಇಕ್ಕೇರಿ ಅಘೋರೇಶ್ವರ ದೇವಸ್ಥಾನ ಸಮಿತಿಗೆ ಸೇರಿದ ಪ್ರದೇಶದಲ್ಲಿ ಅಂದಾಜು 150 ಮಂದಿ ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿದ್ದಾರೆ. ನಗರಸಭೆಯಿಂದ ಹಕ್ಕುಪತ್ರ ನೀಡಲಾಗಿದೆ. ಕಂದಾಯ, ನೀರಿನ ತೆರಿಗೆಗಳನ್ನು ಪಾವತಿಸುತ್ತಿದ್ದರೂ ಇ– ಸ್ವತ್ತು ನಮೂದು ಮಾಡಲು ನಗರಸಭೆ ಆಡಳಿತ ಸಹಕರಿಸುತ್ತಿಲ್ಲ’ ಎಂದು ಸ್ಥಳೀಯರು ದೂರಿದ್ದಾರೆ.

ಖಾತೆ ನಮೂದು ಮಾಡದ ಕಾರಣ ಬ್ಯಾಂಕ್ನಿಂದ ಸಾಲ ಸೌಲಭ್ಯ ಪಡೆದು ಮನೆಗಳನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-42-163634424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.