ಸಾಗರ: ‘ಜ್ಞಾನೋದಯದಿಂದ ಗೌತಮ ಬುದ್ಧ ಕಂಡುಕೊಂಡ ಧರ್ಮದ ಸಾರ ‘ಸತ್ಯ’ ಎಂದು ಲೇಖಕ ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಈಚೆಗೆ ನಡೆದ ಬುದ್ಧ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ‘ಜ್ಞಾನದ ಮೂಲಕ ಜಗತ್ತನ್ನು ಗೆದ್ದಿರುವ ದಾರ್ಶನಿಕರ ಸಾಲಿನಲ್ಲಿ ಬುದ್ಧನಿಗೆ ಪ್ರಮುಖ ಸ್ಥಾನವಿದೆ’ ಎಂದು ತಿಳಿಸಿದರು.

ಎಸ್.ವಿ.ಹಿತಕರ ಜೈನ್, ರತ್ನಾಕರ್, ಸುಂದರ್ ಸಿಂಗ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-42-465712924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.