ಸಾಗರ: ಇಲ್ಲಿನ ಲಯನ್ಸ್ ಸಾಗರ ಶ್ರೀಗಂಧ, ಸರ್ಕಾರಿ ನೌಕರರ ಸಂಘ, ನಿವೃತ್ತ ನೌಕರರ ಸಂಘವು ಮಲ್ಪೆ ಟೀಂ ಈಶ್ವರ್ ಸಂಸ್ಥೆ ಸಹಯೋಗದೊಂದಿಗೆ ಮೇ 12ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನೆಹರೂ ಮೈದಾನದಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕಿವಿ ತಪಾಸಣಾ ಉಚಿತ ಶಿಬಿರ, ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶ್ರವಣ ಯಂತ್ರದ ವೆಚ್ಚದ ಶೇ 40ರಷ್ಟು ಮೊತ್ತವನ್ನು ಟೀಂ ಈಶ್ವರ್ ಸಂಸ್ಥೆ ಭರಿಸುತ್ತದೆ. ಶಿಬಿರಕ್ಕೆ ನೋಂದಣಿ ಕಡ್ಡಾಯವಾಗಿದ್ದು ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ವಿವರಗಳಿಗೆ 98862 68471, 9449943145ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-42-1890250547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.