ಸಾಗರ: ಈ ವರ್ಷದ ಐಪಿಎಲ್ನ ಅಂತಿಮ ಪಂದ್ಯಕ್ಕೆ ಆರ್ಸಿಬಿ ತಂಡ ತಲುಪಿರುವ ಕಾರಣ ಮೇ 31ರಂದು ನಡೆಯಲಿರುವ ಅಂತಿಮ ಪಂದ್ಯವನ್ನು ಬೃಹತ್ ಎಲ್ಇಡಿ ಪರದೆಯ ಮೇಲೆ ವೀಕ್ಷಿಸುವ ಅವಕಾಶವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಕಲ್ಪಿಸಿದ್ದಾರೆ.

ನಗರದ ಗಾಂಧಿ ಮೈದಾನದಲ್ಲಿರುವ ನಗರಸಭೆ ಬಯಲು ರಂಗಮಂದಿರದಲ್ಲಿ ಸಂಜೆ 7ರಿಂದ ಪಂದ್ಯ ಮುಕ್ತಾಯಗೊಳ್ಳುವವರೆಗೂ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆಯಿದ್ದು, ಕುಟುಂಬ ಸಮೇತ ಬಂದು ಪಂದ್ಯ ವೀಕ್ಷಿಸಬಹುದು, ಆಹಾರ ಮತ್ತು ತಂಪು ಪಾನೀಯದ ವ್ಯವಸ್ಥೆ ಕೂಡ ಇದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-42-450138010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.