ಸಾಗರ: ದೇಶದ ವಿವಿಧೆಡೆ ಲವ್ ಜಿಹಾದ್, ಕಾರ್ಪೊರೇಟ್ ಜಿಹಾದ್, ಇಸ್ಲಾಂ ಪ್ರೇರಿತ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದ ಇಲ್ಲಿನ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಇದನ್ನು ತಡೆಯುವಂತೆ ಒತ್ತಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಹಿಂದೂ ಯುವತಿಯರಿಗೆ ವಿವಿಧ ರೀತಿಯ ಆಮಿಷವೊಡ್ಡಿ ಮತಾಂತರದ ಬಲೆಯೊಳಗೆ ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ. ಈ ಮೂಲಕ ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಸಂಚು ನಡೆದಿದೆ. ಈ ವಿಷಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರಮುಖರಾದ ಸಂತೋಷ್ ಶಿವಾಜಿ, ಪ್ರಶಾಂತ್ ಕೆ.ಎಸ್. ಸಂತೋಷ್ ಆರ್ . ಶೇಟ್, ಅನ್ವಿತಾ, ರಾಮು ಚವ್ಹಾಣ್, ರಶ್ಮಿ ಹೆಗಡೆ, ಮಂಜು ಗೌಡ, ಕೆ.ವಿ.ಪ್ರವೀಣ್, ಸುನಿಲ್ ರುದ್ರಪ್ಪ, ಪರಶುರಾಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-42-406281276

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.