ಸಹ್ಯಾದ್ರಿ ಕಾಲೇಜಿನ ಪರಂಪರೆ ಉಳಿಯಬೇಕು. ಇದು ನಮ್ಮತನವನ್ನು ರೂಪಿಸಿದ ಕಾಲೇಜು. ಈ ಕಾಲೇಜಿನಲ್ಲಿ ಓದಿದವರು ಗಣ್ಯ ವ್ಯಕ್ತಿಗಳಾಗಿ ರೂಪುಗೊಂಡಿದ್ದಾರೆ.
-ಆಯನೂರು ಮಂಜುನಾಥ್, ಮಾಜಿ ಸಂಸದ
100 ಎಕರೆ ಇದ್ದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನ ಜಾಗ ಈಗ 76 ಎಕರೆಗೆ ಇಳಿದಿದೆ. ಅದನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳುವ ಯತ್ನ ನಡೆದಿತ್ತು. ಕಾಲೇಜಿನ ಭೂಮಿಯನ್ನು ಪರಭಾರೆ ಮಾಡಲು ಬಿಡುವುದಿಲ್ಲ.