ಸೋಮವಾರ, 9 ಮಾರ್ಚ್ 2026
×
ADVERTISEMENT

ಸಾಮಾಜಿಕ ನ್ಯಾಯ ಪ್ರತಿಪಾದಿಸಿದ ಸರ್ವಜ್ಞ: ಚಂದ್ರಭೂಪಾಲ

ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಚಂದ್ರಭೂಪಾಲ ಅಭಿಮತ
Published : 21 ಫೆಬ್ರುವರಿ 2026, 4:34 IST
Last Updated : 21 ಫೆಬ್ರುವರಿ 2026, 4:34 IST
ADVERTISEMENT
ಫಾಲೋ ಮಾಡಿ
Comments
ಕುಂಬಾರ ಸಮುದಾಯವನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ಸಮಿತಿಗೆ ಪ್ರತಿನಿಧಿತ್ವ ನೀಡಬೇಕು. ಹೋಟೆಲ್ ಮತ್ತು ಚಹಾ ಅಂಗಡಿಗಳಲ್ಲಿ ಮಣ್ಣಿನ ಲೋಟ/ ಬಾಟಲಿ ಬಳಕೆಗೆ ಪ್ರೇರೇಪಿಸಲು ಸರ್ಕಾರ ಆದೇಶಿಸಬೇಕು 
ಮಲ್ಲಿಕಾರ್ಜುನ ಎಚ್., ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ 
ತಮಿಳುನಾಡಿನಲ್ಲಿ ಸರ್ವಜ್ಞರ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿಯೂ ತಮಿಳುನಾಡಿನ ಕವಿ ತಿರುವಳ್ಳುವರ್ ಅವರನ್ನು ಸ್ಮರಿಸಲಾಗುತ್ತದೆ.
ಎಸ್.ಮಣಿ, ತಾಲ್ಲೂಕು ಕುಂಬಾರ ಸಂಘದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT