ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಶಿಕ್ಷಕನ ವಿರುದ್ಧ ದೂರು

Last Updated 27 ಅಕ್ಟೋಬರ್ 2019, 8:32 IST
ಅಕ್ಷರ ಗಾತ್ರ

ಸಾಗರ: ಎಂಟನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಚಿತ್ರಕಲಾ ಶಿಕ್ಷಕನನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಚಿತ್ರಕಲೆ ಕಲಿಸುವ ನೆಪದಲ್ಲಿ ಒಂದು ತಿಂಗಳಿನಿಂದ ಕಿರುಕುಳ ನೀಡುತ್ತಿದ್ದ ಶಿಕ್ಷಕ ಚನ್ನಕೇಶವನ ವಿರುದ್ಧ ಆಡಳಿತ ಮಂಡಳಿಗೆ ಬಾಲಕಿ ದೂರು ನೀಡಿದ್ದಳು.

ಆದರೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ನೊಂದ ವಿದ್ಯಾರ್ಥಿನಿ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾಳೆ.

ಶಿಕ್ಷಕನನ್ನು ಬಂಧಿಸಿರುವ ಸಬ್‌ಇನ್‌ಸ್ಪೆಕ್ಟರ್‌ ಭರತ್‌ ಕುಮಾರ್‌ ತನಿಖೆ ಕೈಗೆತ್ತಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT