ಶಿಕಾರಿಪುರ: ‘ಜಗಜ್ಯೋತಿ ಬಸವೇಶ್ವರರ 893ನೇ ಜಯಂತ್ಯುತ್ಸವ, ತುಮಕೂರು ಸಿದ್ಧಗಂಗಾ ಮಠದ ಲಿಂ.ಶಿವಕುಮಾರ ಸ್ವಾಮೀಜಿಯ 119ನೇ ಜನ್ಮದಿನದ ಅಂಗವಾಗಿ ಮೇ 10ರಂದು ಮುರುಘರಾಜೇಂದ್ರ ವಿರಕ್ತಮಠದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ’ ಎಂದು ಜಗಜ್ಯೋತಿ ಬಸವೇಶ್ವರ ಯುವಬಳಗದ ಅಧ್ಯಕ್ಷ ಡಿ.ಕೆ.ಪ್ರವೀಣ್ಕುಮಾರ್ ಹೇಳಿದರು.

‘ರೆಡ್ಕ್ರಾಸ್ ಸಂಜೀವಿನಿ ರಕ್ತನಿಧಿ ಶಿವಮೊಗ್ಗ, ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ವತಿಯಿಂದ 16 ವರ್ಷಗಳಿಂದಲೂ ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದೆ. ಯುವಜನತೆ ರಕ್ತದಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಕೃತಕ ರಕ್ತ ಉತ್ಪಾದನೆ ಮಾಡಲು ಆಗದ ಕಾರಣಕ್ಕೆ ದಾನಿಗಳಿಂದ ಮಾತ್ರ ರಕ್ತ ಸಂಗ್ರಹಿಸಬೇಕಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.

ಎಸ್.ವಿನಾಯಕ, ಎಚ್.ವಿ.ಪ್ರವೀಣ್ಕುಮಾರ್, ಸಿದ್ಧಲಿಂಗೇಶ್ ಕ್ವಾರಡಿ, ರಾಜೇಂದ್ರ ಪ್ರಸಾದ್, ಎಚ್.ಬಿ.ರಾಘವೇಂದ್ರ, ನವೀನ್ ಶಾಸ್ತ್ರಿ, ಡಿ.ಸಿ.ಪ್ರಸಾದ್ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-42-2008249002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.