ಶಿಕಾರಿಪುರ: ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಮೇ 21ರಂದು ಸಂಜೆ 6.30ಕ್ಕೆ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ ನಡೆಯಲಿದೆ.

ಬೋಳುವಾರ್ ಮೊಹಮದ್ ಕುಂಞ ಅವರ ಸಾವಿರದ ಹನ್ನೊಂದು ಪುಟಗಳ ಕಾದಂಬರಿ ಆಧಾರಿತ ನಾಟಕ ಇದ್ದಾಗಿದ್ದು, ನಿಜವಾದ ಭಾವೈಕ್ಯತೆ, ದೇಶಪ್ರೇಮ ಸಾರುವ ನಾಟಕವಾಗಿದೆ. ನಟರಾಜ್ ಹೊನ್ನವಳ್ಳಿ ನಿರ್ದೇಶಿಸಿದ್ದಾರೆ. ಶಿವಮೊಗ್ಗ ರಂಗಾಯಣ, ಗುಡಿ ಸಾಂಸ್ಕೃತಿಕ ಕೇಂದ್ರ, ಸ್ನೇಹರಂಗ ಸಂಸ್ಥೆಗಳ ಆಶ್ರಯದಲ್ಲಿ ಪ್ರದರ್ಶನ ಆಯೋಜಿಸಿದ್ದು, ಉಚಿತ ಪ್ರವೇಶವಿದೆ.

ಕಲಾಭಿಮಾನಿಗಳು, ದೇಶಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರದರ್ಶನ ಯಶಸ್ವಿಗೊಳಿಸುವಂತೆ ಗುಡಿ ಸಾಂಸ್ಕೃತಿಕ ಕೇಂದ್ರ ಸಂಚಾಲಕ ಕೆ.ಎಸ್.ಹುಚ್ರಾಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-42-996653974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.