ಶಿವಮೊಗ್ಗ: ನಗರದ ಶುಭಮಂಗಳ ಪಕ್ಕದ ಆಟೊ ಕಾಂಪ್ಲೆಕ್ಸ್ ರಸ್ತೆಯಲ್ಲಿ ಸಂಭವಿಸಿದ ಎರಡು ಬೈಕ್ಗಳ ನಡುವೆ ಡಿಕ್ಕಿಯಲ್ಲಿ ಗಾಯಗೊಂಡಿದ್ದ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ್ (44) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅನಿಲ್ಕುಮಾರ್ ನಾಯ್ಕ್ ಭಾನುವಾರ ರಾತ್ರಿ ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.