ಶನಿವಾರ, ಜುಲೈ 31, 2021
27 °C

ಶಿವಮೊಗ್ಗ: 24 ವರ್ಷದ ಯುವಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕಿರು ಹಣಕಾಸು ಬ್ಯಾಂಕ್‌ನಲ್ಲಿ ಲೆಕ್ಕ ಪರಿಶೋಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಹರಿಹರ ತಾಲ್ಲೂಕಿನ ಕವಲತ್ತಿ ಗ್ರಾಮ ಸಚಿನ್ (24) ಆತ್ಮಹತ್ಯೆಗೆ ಶರಣಾದ ಯುವಕ. ಶಿವಮೊಗ್ಗದ ಜಯನಗರಲ್ಲಿ ಬಾಡಿಗೆ ಕೊಠಡಿಯಲ್ಲಿ  ವಾಸವಾಗಿದ್ದ.

ಈತ ಪ್ರೀತಿ ಮಾಡುತ್ತಿದ್ದ ಹುಡುಗಿಗೆ ಇತ್ತೀಚೆಗೆ ವಿವಾಹವಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು