ಶಿವಮೊಗ್ಗ: ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದ ಕಾಲೇಜಿನಲ್ಲಿ ಎರಡು ವರ್ಷಗಳ ಕನ್ನಡ ಮಾಧ್ಯಮದ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಕ್ಕೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ 45 ಅಂಕಗಳೊಂದಿಗೆ ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶೇ 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

2026ರ ಜೂನ್ 12ರ ಒಳಗೆ ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.

ಆಸಕ್ತರು ವೆಬ್ಸೈಟ್ www.uahs.edu.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577412 ಇಲ್ಲಿಗೆ ಜೂನ್ 12 ರೊಳಗಾಗಿ ಸಲ್ಲಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-42-741154960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.