ರಿಪ್ಪನ್ಪೇಟೆ: ಸಮೀಪದ ಅರಸಾಳಿನ ಶಿವೇಶ್ವರ ಗ್ರಾಮದ ವರಸಿದ್ಧಿ ವಿನಾಯಕ ಸ್ವಾಮಿಯ 15ನೇ ವರ್ಧಂತ್ಯುತ್ಸವ ಶನಿವಾರ ಸಂಪನ್ನಗೊಂಡಿತ್ತು.

ಸಿದ್ಧಿವಿನಾಯಕ ದೇವರಿಗೆ ಪಂಚಾಮೃತ ಅಭಿಷೇಕ, ಅರ್ಚನೆ, ಮಹಾಪೂಜೆ, ಸತ್ಯನಾರಾಯಣ ವ್ರತ ಪೂಜೆ, ಮಹಾಗಣಪತಿ ಮೂಲಮಂತ್ರದ ಹೋಮ, ಪೂರ್ಣಾಹುತಿ, ಕುಂಭಾಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.

ಶಿವಮೊಗ್ಗದ ವಿದ್ವಾನ್ ಶಂಕರಾನಂದ ಜೋಯ್ಸ್, ಅರಸಾಳಿನ ವಿದ್ವಾನ್ ಮಹೀಪತಿ ಜೋಯ್ಸ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕ ದಿವಾಕರ ಭಟ್ ನೇತೃತ್ವದಲ್ಲಿ ಪೂಜೆಗಳು ಜರುಗಿದವು.

ಸುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿ ದ್ದರು. ಅನ್ನಸಂತರ್ಪಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-42-1417240884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.