ಶಿವಮೊಗ್ಗ: ಭದ್ರಾವತಿಯ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ನಿರ್ವಹಣೆ ಮಾಡಲು ಎರಡು ವರ್ಷಗಳ ಅವಧಿಗೆ ನಿರ್ವಹಣಾ ಸಮಿತಿ ರಚಿಸಬೇಕಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಮೂವರು ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.

ಭದ್ರಾವತಿ ತಾಲ್ಲೂಕಿನಲ್ಲಿ ವಾಸಿಸುತ್ತಿರುವ ಹಾಗೂ ಬೇರೆ ಯಾವುದೇ ಸಮಿತಿಗಳಲ್ಲಿ ನೇಮಕಗೊಳ್ಳದಿರುವ ಪರಿಶಿಷ್ಟ ಜಾತಿಯ ಆಸಕ್ತರು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ ಹಿಂಭಾಗ, ಭದ್ರಾವತಿ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಣ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಲಗತ್ತಿಸಿ ಮೇ 21ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ: 08282– 263761 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-687163573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.