ಲಿಂಗನಮಕ್ಕಿ ಜಲಾಶಯದಿಂದ ಶರಾವತಿ ನದಿಗೆ ನೀರು ಬಿಟ್ಟಿದ್ದರಿಂದ ಜೋಗ ಜಲಪಾತದಲ್ಲಿ ಸೃಷ್ಟಿಯಾಗಿದ್ದ ದೃಶ್ಯ ಕಾವ್ಯ
ಯುವನಿಧಿ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಚಾಲನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
ಎರಡು ವರ್ಷಗಳ ನಂತರ ಭರ್ತಿಯಾಗಿದ್ದ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಿದ್ದ ಕ್ಷಣ