ಶಿವಮೊಗ್ಗ: ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ. 27ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾಗರದ ಜೋಗ ರಸ್ತೆಯ ಮಲ್ನಾಡ್ ಡೆವಲಪ್ಮೆಂಟ್ ಫೌಂಡೇಷನ್, ತಾರಾಪುರ ಕ್ಯಾಂಪಸ್ ಹಾಗೂ ದಾವಣಗೆರೆ ಜಿಲ್ಲೆಯ ಹರಿಹರದ ಪಿ.ಬಿ.ರಸ್ತೆಯ ಮರಿಯಾ ನಿವಾಸ ಶಾಲೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-42-1334827747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.