ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಫೆ.21ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9901914601 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.