ಶಿವಮೊಗ್ಗ: 2025–26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

‘ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ\ ಕೀಟ ನಿಯಂತ್ರಣ’ ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕ ಮೈಕ್ರೋಬಿಯಲ್ ಕನ್ಸಾರ್ಷಿಯಮ್ ಪರಿಕರವನ್ನು ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಲಘು ಪೋಷಕಾಂಶಗಳ ಮಿಶ್ರಣ ಅಥವಾ ಬೆಳೆ ಸ್ಪೆಷಲ್ ಪರಿಕರ ವಿತರಿಸಲಾಗುತ್ತಿದೆ.

ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್, ಆರ್ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರದ ನಕಲುಗಳೊಂದಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-42-325496981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.