ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ನಾಟಾಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಸರ್ವೆ ನಂ. 15ರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಇಟ್ಟಿದ್ದ 2ರಿಂದ 3 ವರ್ಷ ಹಳೆಯದಾದ ಬೀಟೆ ಜಾತಿಯ 14 ನಾಟಾ ವಶಕ್ಕೆ ಪಡೆದಿದ್ದಾರೆ. ಆರೋಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿ ಎಂ. ಗಣೇಶ (40) ಎಂಬಾತನನ್ನು ಬಂಧಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-42-1366056360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.