ಶಿವಮೊಗ್ಗ: ‘ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಜಿಲ್ಲೆಯಲ್ಲಿ ಮೇ 18ರಿಂದ 25 ರವರೆಗೆ ‘ಜನ ಭಾಗೀದಾರಿ – ಸಬ್ಸೇ ದೂರ್, ಸಬ್ಸೇ ಪೆಹ್ಲೆ’ ಎಂಬ ವಿಶೇಷ ಮಾಹಿತಿ ಶಿಕ್ಷ ಸಂವಹನ (ಐಇಸಿ) ಅಭಿಯಾನ ಆರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

‘ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು ತಲುಪಿಸುವುದು ಹಾಗೂ ಅದಕ್ಕೆ ಬೇಕಾಗುವ ಅಗತ್ಯ ದಾಖಲೆ ಒದಗಿಸಲು 17 ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನ ಆಯೋಜಿಸಲಾಗಿದೆ’ ಎಂದಿದ್ದಾರೆ.

‘ಅಭಿಯಾನದ ಅಂಗವಾಗಿ ಶಿವಮೊಗ್ಗ ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರೂಪಿನಕೊಪ್ಪ, ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದಾಶಿವಪುರ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-465293279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.