ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 11ರಂದು ಬೆಳಿಗ್ಗೆ 10ಕ್ಕೆ ಉದ್ಯೋಗಕ್ಕಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಕಂಪನಿ ಭಾಗವಹಿಸಲಿದ್ದು, ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಪಿಯುಸಿ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18ರಿಂದ 35 ವರ್ಷದೊಳಗಿನ ಉದ್ಯೋಗಾಕಾಂಕ್ಷಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಶಿವಮೊಗ್ಗದ ಪ್ರತಾಪ್ ಆರ್ಕಿಡ್, 2ನೇ ಮಹಡಿ, ದುರ್ಗಿಗುಡಿ, ಜೈಲ್ ಸರ್ಕಲ್, ಡಿಸಿಬಿ ಬ್ಯಾಂಕ್ ಹತ್ತಿರ ಇಲ್ಲಿ ಸಂದರ್ಶನ ನಡೆಯಲಿದೆ.

ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೊನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ: 93806 63606/ 91082 35132 ಮೂಲಕ ಸಂಪರ್ಕಿಸು ವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-42-1814933301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.