ಶಿವಮೊಗ್ಗ: ಇಲ್ಲಿನ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ 27ನೇ ವಾರ್ಷಿಕೋತ್ಸವ, ಸರಳ ಸಾಮೂಹಿಕ ವಿವಾಹ ಹಾಗೂ ಹಿರಿಯ ದಂಪತಿಗಳಿಗೆ ಸನ್ಮಾನ ಸಮಾರಂಭವನ್ನು ಏ. 1ರಂದು ಶರಾವತಿ ನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆಯಲ್ಲಿ ಆಯೋಜಿಸಲಾಗಿದೆ.

ವಿವಾಹದ ಅಂಗವಾಗಿ ವಧು–ವರರಿಗೆ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ. ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ, ಗಂಡಿಗೆ ಅಂಗಿ, ಪಂಚೆ, ಕಲ್ಪವೃಕ್ಷ ನೀಡಲಾಗುತ್ತದೆ. ಸಮಾರಂಭದ ನೇತೃತ್ವವನ್ನು ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ವಹಿಸಲಿದ್ದಾರೆ. ಅಂದು ಬೆಳಿಗ್ಗೆ 5.30ರಿಂದ ಧಾರ್ಮಿಕ ಕಾರ್ಯಕ್ರಮ, 8 ಗಂಟೆಗೆ ಆದರ್ಶ ದಂಪತಿಗಳಿಗೆ ಸನ್ಮಾನ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-42-774439689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.