ಶಿವಮೊಗ್ಗ: ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಸಾಗರಕ್ಕೆ ಹೊರಟಿದ್ದ ಮಹಿಳೆಯ ಪರ್ಸ್ನಲ್ಲಿದ್ದ 179 ಗ್ರಾಂ ಚಿನ್ನದ ಸರ ಹಾಗೂ ₹ 35 ಸಾವಿರ ನಗದನ್ನು ಕಳ್ಳರು ದೋಚಿದ್ದಾರೆ.

ಭದ್ರಾವತಿ ತಾಲ್ಲೂಕಿನ ಆನವೇರಿ ನಿವಾಸಿ ವಾಸಂತಿ ಏ. 4ರಂದು ಮಗಳೊಂದಿಗೆ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾಗರಕ್ಕೆ ತೆರಳುವ ಬಸ್ ಹತ್ತುವಾಗ ವಿಪರೀತ ಜನ ದಟ್ಟಣೆಯಿದ್ದು, ಅವರ ವ್ಯಾನಿಟಿ ಬ್ಯಾಗ್ ಒಳಗೆ ಮತ್ತೊಂದು ಪರ್ಸ್ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ಸೇರಿ ₹ 8,47 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.

ಬಸ್ನಲ್ಲಿ ಕಂಡಕ್ಟರ್ ಬಳಿ ಟಿಕೆಟ್ ತೆಗೆದುಕೊಳ್ಳುವಾಗ ಪರ್ಸ್ ಕಳ್ಳತನ ಆಗಿರುವುದು ವಾಸಂತಿ ಅವರ ಗಮನಕ್ಕೆ ಬಂದಿದೆ. ಆ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-42-144181715

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.