ಭಾನುವಾರ, 27 ಜುಲೈ 2025
×
ADVERTISEMENT
ADVERTISEMENT

ಶಿವಮೊಗ್ಗ: ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ

Published : 25 ಜುಲೈ 2025, 4:15 IST
Last Updated : 25 ಜುಲೈ 2025, 4:15 IST
ಫಾಲೋ ಮಾಡಿ
Comments
ಮನೆಮನೆ ಭೇಟಿ ವೇಳೆ ಭದ್ರತೆ ಸುರಕ್ಷತೆ ಅಪರಾಧಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು. ಪ್ರತಿ ತಿಂಗಳ 2ನೇ ಶನಿವಾರ ಆಯಾ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಾಗುವುದು
ಅನಿಲ್‌ಕುಮಾರ್ ಭೂಮರಡ್ಡಿ ಎಎಸ್ಪಿ
ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ ವೇಳೆ ಏನೇ ಸಮಸ್ಯೆ ಇದ್ದರೂ ಮುಕ್ತವಾಗಿ ತಿಳಿಸಬೇಕು. ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು
ಜಿ.ಕೆ.ಮಿಥುನ್‌ಕುಮಾರ್ ಶಿವಮೊಗ್ಗ ಎಸ್ಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT