ಸೊರಬ: ಕೆಡಿಪಿ ಸಭೆಗೆ ಗೈರು ಹಾಗೂ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಸೊರಬ ಉಪ ವಿಭಾಗದ ಉಳವಿ ಶಾಖೆಯ ಸಹಾಯಕ ಎಂಜಿನಿಯರ್ ಇಬ್ರಾಹಿಂ ಎನ್. ಅವರನ್ನು ಅಮಾನತುಗೊಳಿಸಿ ಮೆಸ್ಕಾಂ ಶಿವಮೊಗ್ಗ ವೃತ್ತದ ಅಧೀಕ್ಷಕ ಎಂಜಿನಿಯರ್ ಜಯದೇವಪ್ಪ ಆದೇಶ ಹೊರಡಿಸಿದ್ದಾರೆ.

ಮೇಲಧಿಕಾರಿಗಳ ಸೂಚನೆ ನಿರ್ಲಕ್ಷಿಸಿ ಪ್ರಗತಿ ಪರಿಶೀಲನಾ ಸಭೆಗೆ (ಕೆಡಿಪಿ) ಗೈರಾಗಿ ಕರ್ತವ್ಯ ಲೋಪ ಎಸಗಿದ್ದಾರೆ. ಕಂಪನಿಯ ಕಂದಾಯ ವಸೂಲಾತಿಯಲ್ಲಿ ನಿರ್ಲಕ್ಷ್ಯ ಮಾಡಿದ್ದು ಸೇರಿದಂತೆ ವಿವಿಧ ಆರೋಪಗಳು ಇವರ ಮೇಲಿವೆ.

ಸಚಿವರ ಸೂಚನೆ: ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಈಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-2020107733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.