ಶಿವಮೊಗ್ಗ: ನಗರದ ಮೈಲಾರೇಶ್ವರ ದೇವಸ್ಥಾನದಲ್ಲಿ ಮಾರ್ಚ್ 29ರ ಭಾನುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಗೋಪಾಲ ಭಟ್ಟ ತಿಳಿಸಿದ್ದಾರೆ.

ದೇವಸ್ಥಾನದ ಅರ್ಚಕ ವೃಂದದ ನೇತೃತ್ವದಲ್ಲಿ ಗಂಗಪ್ರಿಯಾ ಕಲ್ಯಾಣ ಮಂದಿರದಲ್ಲಿ ಸಮೂಹ ಆಶ್ಲೇಷ ಬಲಿ ಪೂಜೆ, ನಾಗದರ್ಶನ, ಪಂಚಾಮೃತ ಅಭಿಷೇಕ ಮತ್ತು ಕಾಳಸರ್ಪ ಶಾಂತಿ ಪೂಜೆ ನಡೆಯಲಿದೆ.

ಅಂದು ಬೆಳಿಗ್ಗೆ 7.30ಕ್ಕೆ ಕಾಳಸರ್ಪ ಶಾಂತಿ ಆರಂಭ, ಬೆಳಿಗ್ಗೆ 10.30ಕ್ಕೆ ಆಶ್ಲೇಷ ಬಲಿ ಪೂಜೆ, ಮಧ್ಯಾಹ್ನ 12.30ಕ್ಕೆ ನಾಗದರ್ಶನ ನಂತರ ಪ್ರಸಾದ ವಿತರಣೆ ನಡೆಯಲಿದ್ದು, ಸೇವೆಗೆ ಹಿಂಗಾರ ಮತ್ತು ಎಳನೀರು ಸಲ್ಲಿಸಲು ಭಕ್ತರಿಗೆ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 9480354402ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-42-709282484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.