ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026ನೇ ಸಾಲಿನ ಕೇಂದ್ರ ಸರ್ಕಾರದ ಪ್ರತಿಷ್ಠಿತ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳ ನಾಮನಿರ್ದೇಶನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ನಾಗರಿಕ ಸೇವೆ, ಕ್ರೀಡೆ, ವನ್ಯಜೀವಿ ಸಂರಕ್ಷಣೆ, ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರು ಅರ್ಜಿ ಸಲ್ಲಿಸಬಹುದಾಗಿದೆ.

ಸಾಧಕರು ಸ್ವ– ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು kanbhavblr@gmail.com ಮತ್ತು dkc.shivamogga@gmail.com ಇ–ಮೇಲ್ ವಿಳಾಸಗಳಿಗೆ ಜೂನ್ 10ರೊಳಗೆ ಕಳಿಹಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ: 08182– 223354 ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಎಚ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-42-135761974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.