ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಏ. 19 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.

ಎಲ್ಲೆಲ್ಲಿ?: ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-42-609678794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.