ಶಿವಮೊಗ್ಗ : ತಾಲ್ಲೂಕಿನ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.08 ಮತ್ತು 09 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಕುವೆಂಪುನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.