ಶಿವಮೊಗ್ಗ: ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಕಾರಣಕ್ಕೆ ಮೇ 20ರಂದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ?: ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೇಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಎಂಜಿನಿಯರಿಂಗ್ ಕಾಲೇಜು ಮತ್ತು ಕೃಷಿ ಕಾಲೇಜು ಆವರಣ, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-42-1060721636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.