ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಗರ | ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಪ್ರಯಾಣಿಕರು ಪಾರು

Published : 6 ಆಗಸ್ಟ್ 2024, 14:25 IST
Last Updated : 6 ಆಗಸ್ಟ್ 2024, 14:25 IST
ಫಾಲೋ ಮಾಡಿ
Comments

ಸಾಗರ: ಇಲ್ಲಿನ ಜೋಗ ರಸ್ತೆಯ ಕೆಎಸ್ಆರ್‌ಟಿಸಿ ಡಿಪೋ ಸಮೀಪ ಮಂಗಳವಾರ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.

ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕರು ಹಾಗೂ ನಿರ್ವಾಹಕರು ಬಸ್‌ನಿಂದ ಇಳಿದು ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದ್ದಾರೆ. ಬಸ್‌ನಲ್ಲಿ 12 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ತೊಂದರೆ ಉಂಟಾಗಿಲ್ಲ. ಬಸ್‌ನ ಶೇ 50ರಷ್ಟು ಭಾಗ ಸುಟ್ಟು ಹೋಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT