ಶಿವಮೊಗ್ಗ: ಸಾಗರ ತಾಲ್ಲೂಕಿನ ಬೇಸೂರಿನಲ್ಲಿ ಪ್ರಸ್ತಾವಿತಅಣು ವಿದ್ಯುತ್ ಸ್ಥಾವರ ಘಟಕಕ್ಕೆ ವಿರೋಧ ವ್ಯಕ್ತಪಡಿಸಿ ಮೇ 27ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತಿದೆ.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಪರ್ಯಾವರಣ ಟ್ರಸ್ಟ್, ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ನಾಗರೀಕ ಹಿತರಕ್ಷಣಾ ವೇದಿಕೆ, ನಿರ್ಮಲ ತುಂಗಭದ್ರಾ ಅಭಿಯಾನ, ಮಾಚೇನಹಳ್ಳಿ ಕೈಗಾರಿಕಾ ವಸಾಹತು, ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆ, ರಾಷ್ಟ್ರ ಭಕ್ತ ಬಳಗ, ಪಶ್ಚಿಮಘಟ್ಟ ಉಳಿಸಿ ವೇದಿಕೆ, ಅಣ್ಣಾ ಹಜಾರೆ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ -ಹಸಿರು ಸೇನೆ, ಕಾರ್ಮಿಕರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಭಾಗವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-42-148485077

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.