ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ 2026-27ನೇ ಶೈಕ್ಷಣಿಕ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಇಲಾಖೆಯ ಅಧಿಕೃತ ವೆಬ್ಸೈಟ್ https://swd.karnataka.gov.in/ ಅಥವಾ https://swdhmis.karnataka.gov. in/ ಲಿಂಕ್ ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಭೌತಿಕ (ಆಫ್ ಲೈನ್) ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕ. ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಜುಲೈ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 9482300400 (ಕಲ್ಯಾಣ ಮಿತ್ರ) ಅಥವಾ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಿಕಾರಿಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-42-1023716096

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.