ಶಿವಮೊಗ್ಗ: ಆರ್ಮಿ ವೆಲ್ಫೇರ್ ಎಜುಕೇಷನ್ ಸೊಸೈಟಿ ಆಶ್ರಯದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿರುವ ಆರ್ಮಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಐಟಿ) ವಿದ್ಯಾಸಂಸ್ಥೆಯಲ್ಲಿ 2026-27ನೇ ಸಾಲಿನ ತಾಂತ್ರಿಕ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗಕ್ಕಾಗಿ ಮಾಜಿ ಸೈನಿಕರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಡೇಟಾ ಸೈನ್ಸ್ ಕಂಪ್ಯೂಟರ್ ಎಂಜಿನಿಯರಿಂಗ್, ಸ್ನಾತಕೋತ್ತರ ವಿ.ಎಲ್.ಎಸ್.ಐ ಮತ್ತು ಎಂಬೆಡ್ಡೆಡ್ (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಷನ್), ಕಂಪ್ಯೂಟರ್ ಎಂಜಿನಿಯರಿಂಗ್ನ ಪಿಎಚ್.ಡಿ ಕೋರ್ಸ್ಗಳಿಗೆಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 11 ರೊಳಗಾಗಿ ಸಂಸ್ಥೆಯ ಆನ್ಲೈನ್ ಜಾಲತಾಣವಾದ aitpune.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇದೇ ವೆಬ್ಸೈಟ್ ಅನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ (ಪ್ರಭಾರ) ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-42-1451332934

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.