ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಮಾರ್ಚ್ 28 ಮತ್ತು 29 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕುವೆಂಪುನಗರದ ಸೂಡಾ ‘ಸಿ’ ಮತ್ತು ‘ಡಿ’ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆಯ ರತ್ನಗಿರಿ ನಗರ, ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-42-316299895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.